- ಪಟ್ಟಾಭಿ ಎ ಕೆ
ಹುಲಿಯೊಂದು ಬೋನಿನಲ್ಲಿ ಸಿಕ್ಕಿಕೊಂಡು ಎಲ್ಲರ ಮುಂದೆ ಗುರುಗುಟ್ಟುತ್ತಾ ಆರ್ಭಟಿಸುತ್ತಿತ್ತು. ಮಲ್ಲ ಬಂದು ಬೋನಿನ ಎದುರು ನಿಂತು ಗಮನಿಸಿದ. ಅದರ ಆರ್ಭಟ ಕಂಡು ಹೇಳಿದ. "ನಿನಗಿಂತ ಹೆಚ್ಚು ಆರ್ಭಟ ನನಗೆ ಬರುತ್ತಿತ್ತು. ಆದರೆ ಏನು ಮಾಡಲಿ? ಈಗ ನನಗೆ ಮದುವೆ ಆಗಿದೆ!"
***

0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ