- ಅನಂತರನಾರಾಯಣ ಎಸ್
ಬಾರಯ್ಯ ಬಂದುದಕೆ ಏನನಾದರು ಕೊಟ್ಟು
ಕಳುಹಿಸುವೆ. ಕುಳಿತೆನ್ನ ಬಳಿಗೆ ಬಂದು
ಕೇಳುವೊಡೆ ಹಾಡುವೆನು - ಅದು ಒಂದೆ ಸಂಪದವು
ಬೇಕಾದೊಡದನೀವೆ-ಹಾಡುವೆನು ಕೇಳು!
*****
ಕೀಲಿಕರಣ: ಕಿಶೋರ್ ಚಂದ್ರ
ಬಾರಯ್ಯ ಬಂದುದಕೆ ಏನನಾದರು ಕೊಟ್ಟು
ಕಳುಹಿಸುವೆ. ಕುಳಿತೆನ್ನ ಬಳಿಗೆ ಬಂದು
ಕೇಳುವೊಡೆ ಹಾಡುವೆನು - ಅದು ಒಂದೆ ಸಂಪದವು
ಬೇಕಾದೊಡದನೀವೆ-ಹಾಡುವೆನು ಕೇಳು!
*****
ಕೀಲಿಕರಣ: ಕಿಶೋರ್ ಚಂದ್ರ
0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ